ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೊಚ್ಚಲ ಬಾರಿ ಪ್ರಶಸ್ತಿ ಎತ್ತಿಹಿಡಿದ ಅಂಗಣ, ಅಂದಿನ ನಾಯಕನ ಮಾರ್ಗದರ್ಶನದಲ್ಲಿ…
Tag: ಸಮಗ್ರ ಸುದ್ದಿ
ಬೆಂಗಳೂರಿನ ಹೋಟೆಲ್ಗಳಲ್ಲಿ ನೈಟ್ರೋಜನ್ ಆ್ಯಸಿಡ್ ಪಾನ್ ಬ್ಯಾನ್, ಸರ್ಕಾರಕ್ಕೆ ಪತ್ರ.
ಬೆಂಗಳೂರಿನಲ್ಲಿ ನೈಟ್ರೋಜನ್ ಆ್ಯಸಿಡ್ ಪಾನ್ ತಿಂದು 12 ವರ್ಷರ ಪುಟ್ಟ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು. ಈ ಕುರಿತಾಗಿ ಟಿವಿ9 ಸುದ್ದಿ ಕೂಡ…
ರಾಜ್ಕೋಟ್ನ ಗೇಮ್ಝೋನ್ನಲ್ಲಿ ಅಗ್ನಿ ದುರಂತ; 12 ಮಕ್ಕಳು ಸೇರಿ 27 ಮಂದಿ ಸಜೀವ ದಹನ!
ಗುಜರಾತ್ನ ರಾಜ್ಕೋಟ್ನಲ್ಲಿ ಟಿಆರ್ಪಿ ಗೇಮ್ ಝೋನ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ 27 ಮಂದಿ ಸಜೀವ ದಹನಗೊಂಡಿದ್ದಾರೆ. ಗುಜರಾತ್ನ ರಾಜ್ಕೋಟ್ನಲ್ಲಿ…
ʼಡ್ಯಾನ್ಸ್ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್ ಕೊಟ್ಟ ಗೌರವ್.
ಮುಂಬಯಿ: ಹಿಂದಿಯ ಜನಪ್ರಿಯ ಡ್ಯಾನ್ಸ್ ರಿಯಾಲಿಟಿ ಶೋ ʼಡ್ಯಾನ್ಸ್ ದಿವಾನೆʼ ಸೀಸನ್ -4 ಫಿನಾಲೆ ಮುಕ್ತಾಯ ಕಂಡಿದ್ದು, ವಿಜೇತರನ್ನು ಅನೌನ್ಸ್ ಮಾಡಲಾಗಿದೆ. ಸುನಿಲ್…