ಆಡುಮಲ್ಲೇಶ್ವರ ಕಿರುಮೃಗಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ.

ಅನುಪಮಾ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಜಿಲ್ಲಾ ಅರಣ್ಯ ಇಲಾಖಾ ವತಿಯಿಂದ ಆಡುಮಲ್ಲೇಶ್ವರ ಕಿರುಮೃಗಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು…