ಇನ್ಮುಂದೆ ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ‘ತಿದ್ದುಪಡಿ’ ಆದೇಶ!

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದದ ಬೆನ್ನಲೇ…