ಎಸ್‌ಬಿಐ ಮತ್ತು edX ನಿಂದ ಉಚಿತ ಆನ್‌ಲೈನ್ ಕೋರ್ಸ್‌ಗಳು: ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಸುವರ್ಣಾವಕಾಶ.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದರೆ ಸಾಲದು, ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಹೊಸ ಕೌಶಲ್ಯಗಳನ್ನು (Skills) ಕರಗತ ಮಾಡಿಕೊಳ್ಳುವುದು ಅತ್ಯಗತ್ಯ.…