ಸಣ್ಣಪುಟ್ಟ ಕಾಯಿಲೆಗಳಿಗೆ ನೀವೇ ವೈದ್ಯರಾಗಬೇಡಿ: ಸ್ವಯಂ ಔಷಧಿ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

ಇಂದಿನ ಧಾವಂತದ ಬದುಕಿನಲ್ಲಿ ನಮಗೆ ಸಮಯದ ಅಭಾವ ಎಷ್ಟಿದೆ ಎಂದರೆ, ಯಾವುದೇ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ ಆಸ್ಪತ್ರೆಗೆ ಹೋಗುವ ಬದಲು…