ಮಧುಮೇಹ ನಿಯಂತ್ರಣಕ್ಕೆ ಉತ್ತಮ ಜೀವನಶೈಲಿ ನಡೆಸುವುದು ಅವಶ್ಯ. _ಡಾ|| ಸತೀಶ್, ಮಧುಮೇಹ ತಜ್ಞರು, ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ.

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಭಾರತೀಯ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ. ಚಿತ್ರದುರ್ಗ ನ. 14…