SSLC Exam: ಇಂದಿನಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

ಬೆಂಗಳೂರು: ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು (SSLC Board Exam) ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ (Department of…