ಜನಗಳಿಗೆ ವಿಜ್ಞಾನದ ಆವಿಷ್ಕಾರಗಳು ಬೇಕು, ಆದರೆ ವೈಜ್ಞಾನಿಕವಾದ ಚಿಂತನೆ ಬೇಡ : ಪ್ರೊ.ನರೇಂದ್ರ ನಾಯಕ್.

ಚಿತ್ರದುರ್ಗ ನಗರದ ಹೊರವಲಯದ ಶ್ರೀ ಇಮ್ಮಡಿಗಿರಿ ನಗರದ ಭೋವಿಗುರುಪೀಠದ ಎಸ್.ಜೆ.ಎಸ್. ಸಮೂಹ ಸಂಸ್ಥೆವತಿಯಿಂದಎಸ್‍ಜೆಎಸ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ವೈಜ್ಞಾನಿಕತೆಗಿರುವ ಸವಾಲು ಹಾಗೂ…