ಕುಂಭಮೇಳ ಕಾಲ್ತುಳಿತಕ್ಕೆ ಸಿಲುಕಿ ಕನ್ನಡಿಗರ ಕಣ್ಣೀರು: ಸಂಪರ್ಕಕ್ಕೆ ಸಿಗದ ಐವರು, ಸಂಬಂಧಿಕರ ಅಳಲು.

ದೇಶದ ಮೂಲೆಮೂಲೆಯಿಂದಲೂ ಭಕ್ತರು ಪ್ರಯಾಗ್​ರಾಜ್​ಗೆ ತೆರಳಿ ಕುಂಭಮೇಳದಲ್ಲಿ ಭಾಗಿಯಾಗುತ್ತಿದ್ದಾರೆ. ಮಹಾ ಕುಂಭಮೇಳದಲ್ಲಿ ಮಿಂದೆದ್ದು ಪುನೀತರಾಗುತ್ತಿದ್ದಾರೆ. ಕೋಟಿ ಕೋಟಿ ಭಕ್ತರು ಭಾಗವಹಿಸುತ್ತಿರುವ ಕುಂಭಮೇಳ…