Jewar Airport Recruitment 2026: ವಿಮಾನ ನಿಲ್ದಾಣದಲ್ಲಿ 2442 ಹುದ್ದೆಗಳ ಭರ್ಜರಿ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ.

ನೋಯ್ಡಾದ ಜೇವರ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ವಿಮಾನ ನಿಲ್ದಾಣದ ಕಾರ್ಯಾಚರಣೆ ಶೀಘ್ರದಲ್ಲೇ ಆರಂಭವಾಗಲಿರುವ ಹಿನ್ನೆಲೆಯಲ್ಲಿ,…