ನನಗೆ ಭಕ್ತಾದಿಗಳೇ ದೇವರು: ಡಾ. ಬಸವಪ್ರಭು ಸ್ವಾಮೀಜಿ.

ನೀಲಕಂಠೇಶ್ವರ ದೇವಸ್ಥಾನದಲ್ಲಿಂದು ವೀರಶೈವ ಸಮಾಜದ ವತಿಯಿಂದ ಕುವೆಂಪು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಡಾ. ಬಸವಪ್ರಭು ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.…