ಅಮೆರಿಕಾದಲ್ಲಿ ಭೀಕರ ಅಪಘಾತ: ಕಾರ್‌ಪೂಲಿಂಗ್ ಆ್ಯಪ್ ಮೂಲಕ ತೆರಳುತ್ತಿದ್ದ ನಾಲ್ವರು ಭಾರತೀಯರ ಸಜೀವ ದಹನ.

ಅಪಘಾತದ ತೀವ್ರತೆಗೆ SUV ಕಾರು ಹೊತ್ತಿ ಉರಿಯಿತು. ಪರಿಣಾಮ ಕಾರಿನಲ್ಲಿದ್ದವರು ಸುಟ್ಟು ಕರಕಲಾಗಿದ್ದಾರೆ. ಮೃತರ ಗುರುತುಗಳನ್ನು ಖಚಿತಪಡಿಸಲು ಅಧಿಕಾರಿಗಳು ಡಿಎನ್ಎ ಪರೀಕ್ಷೆ…