ಪ್ರತಿಭಾಕಾರಂಜಿ |ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆ.

ಚಿತ್ರದುರ್ಗ: ನಗರದ ಪ್ರತಿಷ್ಠಿತ ಶಾಲೆಗಳಲ್ಲೊಂದಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ“ಪ್ರತಿಭಾಕಾರಂಜಿ” ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಚಿತ್ರದುರ್ಗದ…