ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು.

Narendra Modi:ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ…