ಉಳಿದ ಅನ್ನವನ್ನು ಫ್ರಿಜ್‌ನಲ್ಲಿಟ್ಟು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತಾ?

ಭಾರತೀಯರ ನಿತ್ಯದ ಆಹಾರ ಪದ್ಧತಿಯಲ್ಲಿ ಅನ್ನಕ್ಕೆ ಪ್ರಮುಖ ಸ್ಥಾನವಿದೆ. ಆದರೆ ಮಧುಮೇಹ ಅಥವಾ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವ ಸಮಸ್ಯೆ ಇರುವವರು…