ಮಮತಾ ಬ್ಯಾನರ್ಜಿ ಹಣೆಗೆ ಪೆಟ್ಟು; ಫೋಟೊ ಟ್ವೀಟ್ ಮಾಡಿದ ಟಿಎಂಸಿ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಹಣೆಗೆ ಗಾಯವಾಗಿರುವ ಫೋಟೊವನ್ನು ಟಿಎಂಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ. ಗಾಯದಿಂದ ರಕ್ತ ಸೋರುತ್ತಿದೆ.…