ಲೋಕಸಭೆ ಚುನಾವಣೆ : ಗೆಲುವು ಸಾಧಿಸಿದ ಮೂವರು ಮಾಜಿ ಮುಖ್ಯಮಂತ್ರಿಗಳು.

ಬೆಂಗಳೂರು,ಜೂ.4-ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ(ಮಂಡ್ಯ), ಜಗದೀಶ್‌ ಶೆಟ್ಟರ್‌(ಬೆಳಗಾವಿ), ಬಸವರಾಜ ಬೊಮಾಯಿ(ಹಾವೇರಿ) ಅವರು ಜಯಗಳಿಸಿದ್ದಾರೆ. ಅದರಲ್ಲೂ ಸಕ್ಕರೆ…