ಸದ್ವಿಚಾರ,ಸಾತ್ವಿಕ ಗುಣಗಳನ್ನು ಬೆಳಸಿಕೊಂಡರೆ ಅದೇ ನಿಜವಾದ ಲಿಂಗಾಯಿತ ಧರ್ಮ : ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ.

ಚಿತ್ರದುರ್ಗ ನಗರದ ತ.ರಾ.ಸು. ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗತಿಕ ಲಿಂಗಾಯತ ಮಹಾಸಭಾ (ರಿ), ಬೆಂಗಳೂರು ಚಿತ್ರದುರ್ಗ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ…