ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಮನೆಯನ್ನು ‘ಸ್ಮಾರಕ’ವಾಗಿ ಅಭಿವೃದ್ಧಿ: ಸಚಿವ ಈಶ್ವರ ಖಂಡ್ರೆ.

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕರ್ನಾಟಕರತ್ನ ದಿವಂಗತ ಎಸ್. ನಿಜಲಿಂಗಪ್ಪ ಅವರ ಚಿತ್ರದುರ್ಗದ ಮನೆಯನ್ನು ಸರ್ಕಾರದಿಂದ ಖರೀದಿಸಿ ಸ್ಮಾರಕವಾಗಿ ಸಂರಕ್ಷಿಸಲು ಮುಖ್ಯಮಂತ್ರಿ…