Channapatna Results 2024: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು.

ಉಪ ಚುನಾವಣೆ ಸಮರದಲ್ಲಿ ತೀವ್ರ ಪೈಪೋಟಿಗೆ, ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಮತ್ತು ಕಾಂಗ್ರೆಸ್ ಹಾಗೂ ಎನ್​ಡಿಎ ಮಿತ್ರಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ ಕೊನೆಗೂ…