ಕರ್ನಾಟಕಕ್ಕೂ ಕಾಲಿಟ್ಟ ಚೀನಾ ವೈರಸ್..! ಎಚ್ಎಂಪಿ‌ವಿ ವೈರಸ್ ಲಕ್ಷಣಗಳ ಬಗ್ಗೆ ಇರಲಿ ಎಚ್ಚರ…!

HMPV Virus: ಸದ್ಯ ಚೀನಾದಲ್ಲಿ ವಿನಾಶ ಉಂಟು ಮಾಡುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ (ಎಚ್ಎಂಪಿ‌ವಿ) ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೂ ಪತ್ತೆಯಾಗಿದೆ. ಅದರಲ್ಲೂ ವರ್ಷದೊಳಗಿನ…