ರಾಯಚೂರಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ! ಓರ್ವ ಮಹಿಳೆ ಬಲಿ, 18 ಜನರಿಗೆ ಗಾಯ.

KSRTC ಬಸ್ ಅಂಕಲಿಮಠದಿಂದ ಮುದ್ಗಲ್ ಕಡೆ ಹೊರಟಿತ್ತು. ಮತ್ತೊಂದೆಡೆ ಟ್ರ್ಯಾಕ್ಟರ್ ಬನ್ನಿಗೋಳದಿಂದ ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿತ್ತು. ಈ ವೇಳೆ ಟ್ರ್ಯಾಕ್ಟರ್ ಚಾಲಕನ…