ಅಫ್ಗಾನಿಸ್ತಾನ ವಿರುದ್ಧದ ಏಕದಿನ ಪಂದ್ಯ: ಪಥುಮ್ ನಿಸಾಂಕ ಅಜೇಯ 210

ಕ್ಯಾಂಡಿ (ಶ್ರೀಲಂಕಾ): ಆರಂಭ ಆಟಗಾರ ಪಥುಮ್ ನಿಸಾಂಕ ಅವರು ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ ಪಂದ್ಯದಲ್ಲಿ ದ್ವಿತಶಕ ಬಾರಿಸಿದ ಶ್ರೀಲಂಕಾದ ಮೊದಲ ಆಟಗಾರ ಎನಿಸಿದರು.…