ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನ ರಾಬರಿ: ಕೋಲಾರ ನಗರಸಭೆ ಕಾಂಗ್ರೆಸ್ ಸದಸ್ಯ ಅರೆಸ್ಟ್!

ಕೋಲಾರ ಜಿಲ್ಲೆಯ ಕೆಜಿಎಫ್​ನ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯನನ್ನು ಆಂಧ್ರ ಪೊಲೀಸರು ಚಿನ್ನ ದರೋಡೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ದರೋಡೆಕೋರರು…