ಓಂ ಶಕ್ತಿ ದರ್ಶನ ಪಡೆದು ವಾಪಸಾಗುವಾಗ ಅಪಘಾತ: ಕೋಲಾರದ ನಾಲ್ವರ ಸಾವು

ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರದ ನಾಲ್ವರು ಮೃತಪಟ್ಟಿದ್ದಾರೆ. ಓಂ ಶಕ್ತಿ ದರ್ಶನ ಪಡೆದು 50 ಮಂದಿ…