ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ.

ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ…