ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; 6 ಜನರಿಗೆ ಗಂಭೀರ ಗಾಯ.

ವಿವಿಧ ಲೊಕೇಷನ್​ಗಳಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರತಂಡದ ಬಗ್ಗೆ ಒಂದು ಕಹಿ ಸುದ್ದಿ ಕೇಳಿಬಂದಿದೆ.…