ಚಿತ್ರದುರ್ಗ ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ: ರೂ. 1.55 ಕೋಟಿ ಲಾಭ.

​ಚಿತ್ರದುರ್ಗ: ನಗರದ ಕವಿಪ್ರನಿ ನೌಕರರ ಸಮುದಾಯ ಭವನದಲ್ಲಿ ಚಿತ್ರದುರ್ಗ ಮತ್ತು ಹಿರಿಯೂರು ವಿಭಾಗೀಯ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ನೌಕರರ ಪತ್ತಿನ ಸಹಕಾರ…