ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ; ಸರ್ಕಾರಿ ಬಸ್ ಗೆ ಲಾರಿ ಢಿಕ್ಕಿ, 8 ಸಾವು!

ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಚಿತ್ತೂರು: ಆಂಧ್ರ…