VIDEO: ಪಾಕ್​ ಬೌಲರ್​ಗಳನ್ನ ಚೆಂಡಾಡಿದ ಎಬಿಡಿ: ಸೌತ್ ಆಫ್ರಿಕಾ ಚಾಂಪಿಯನ್ಸ್​.

ಟೂರ್ನಿಯಲ್ಲಿ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್…