ಏಕಾಏಕಿ ಡಿಕ್ಕಿ ಹೊಡೆದ ಬೊಲೆರೋ: ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ದುರಂತ ಸಾವು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ…

ಜೋಗದ ಬಳಿ ಪ್ರವಾಸಿ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ

ಮಂಗಳೂರಿನಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಅರಳಗೊಡು ಬಳಿ ಪಲ್ಟಿಯಾಗಿದೆ. 60 ಪ್ರಯಾಣಿಕರಲ್ಲಿ 21 ಜನ ಗಂಭೀರವಾಗಿ…

ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ದಾರುಣ ಸಾವು!

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೇಬಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೊಗರಿ ಕಟಾವು ಯಂತ್ರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ…

ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ.

ತುಮಕೂರಿನ ಶಿರಾ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ ಮತ್ತು…

ಹಾಸನದಲ್ಲಿ ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ.

ಹಾಸನ: ಟಯರ್‌ ಸ್ಫೋಟಗೊಂಡ ಪರಿಣಾಮ ಪೊಲೀಸ್‌ (Police) ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ ಘಟನೆ ಹಾಸನದಲ್ಲಿ (Hassan) ನಡೆದಿದೆ. ಮೃತ…

ಕೃಷ್ಣಾ ನದಿ ಸೇತುವೆ ಮೇಲಿಂದ ಬಿದ್ದ ಕಾರು – ಮೂವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ.

ಚಿಕ್ಕೋಡಿ: ಮಹಾರಾಷ್ಟ್ರದ (Maharashtra) ಸಾಂಗ್ಲಿ – ಕೊಲ್ಹಾಪುರ ಹೆದ್ದಾರಿಯಲ್ಲಿರುವ ಕೃಷ್ಣಾ ನದಿಯ (Krishna River) ಅಂಕಲಿ ಸೇತುವೆಯ ಮೇಲಿಂದ ಕಾರೊಂದು ಕೆಳಗೆ ಬಿದ್ದು…

ಮರಕ್ಕೆ ಡಿಕ್ಕಿ ಹೊಡೆದು ಕ್ರೂಸರ್ ಪಲ್ಟಿ: ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಜನರಿಗೆ ಗಾಯ.

ಮರಕ್ಕೆ ಡಿಕ್ಕಿ ಹೊಡೆದು ಕ್ರೂಸರ್ ವಾಹನ ಪಲ್ಟಿಯಾಗಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬೆಳಗಾವಿ: ಕ್ರೂಸ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ…

ಬೆಂಗಳೂರಿನ ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ, ಸೇಲ್ಸ್​ ಗರ್ಲ್​ ಸಜೀವದಹನ.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋರೂಂನಲ್ಲಿ ಓರ್ವ ಮಹಿಳೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ…

ಕೇರಳ: ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ.

ಶಬರಿಮಲೆ ಯಾತ್ರೆ ಮಾಡಿ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಮಿನಿ ಬಸ್ ಪಲ್ಟಿಯಾಗಿದ್ದು, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೇರಳದ ವಯನಾಡಿನಲ್ಲಿ…

ಗೂಡ್ಸ್ ವಾಹನ – ಕಾರು ನಡುವೆ ಭೀಕರ ಅಪಘಾತ. ನಾಲ್ವರು ಸ್ಥಳದಲ್ಲೇ ಮೃತ್ಯು.

ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ (ನ.9)…