ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ ನಿಧನ.

ಸ್ಯಾಂಡಲ್​ವುಡ್​ನ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ. ಪುತ್ರ ವಿನೋದ್​ ರಾಜ್​ ಜೊತೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಅವರು ವಾಸವಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ…