Air India Recruitment: ಗಗನಸಖಿಯಾಗುವ ಕನಸಿಗೆ ಇಲ್ಲಿದೆ ರೆಕ್ಕೆ; ನಾಳೆ ಬೆಂಗಳೂರಿನಲ್ಲೇ ನಡೆಯಲಿದೆ ವಾಕ್​-ಇನ್​- ಇಂಟರ್​ವ್ಯೂ

ಭಾರತದಲ್ಲಿ ಅತಿ ಹೆಚ್ಚಿನ ವೇತನ ಹೊಂದಿರುವ ಹುದ್ದೆಗಳಲ್ಲಿ ಒಂದಾಗಿರುವ ಕ್ಯಾಬಿನ್​ ಕ್ರೂ ಹುದ್ದೆ ನೇಮಕಾತಿ ಇದಾಗಿದೆ ಪಿಯುಸಿ ಆದಾಕ್ಷಣ ಉದ್ಯೋಗದ ದಾರಿ…