ಬಸವ ಜಯಂತಿಯ ಅಂಗವಾಗಿ ಶ್ರೀ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

ವರದಿ ಹಾಗೂ ಪೋಟೋ ಸುರೇಶ್ ಪಟ್ಟಣ್ ಚಿತ್ರದುರ್ಗ ಏ. 30 ವಿಶ್ವ ಗುರು, ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವಣ್ಣನವರ ಜಯಂತ್ಸೋತ್ಸವದ…