‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ.…