ಬೆಂಗಳೂರು: ಆಂಬುಲೆನ್ಸ್‌ಗೆ ಸಿಗ್ನಲ್ ಜಂಪ್ ಮಾಡಿ ದಾರಿ ಬಿಟ್ಟಿದ್ರಾ? ನಿಮ್ಮ ವಾಹನಗಳ ದಂಡ ಹಾಕಲ್ಲ ಬಿಡಿ.

ಬೆಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್. ಆಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದರೆ ಅಂತಹ ಕೇಸಿಗೆ ಸಂಬಂಧಪಟ್ಟ ದಂಡವನ್ನು…