ಭಾರತದ ಹಳ್ಳಿಯೊಂದಕ್ಕೆ ಹೆಸರಿಟ್ಟಿರುವ, ಅಮೆರಿಕದ ಮಾಜಿ ಅಧ್ಯಕ್ಷ, ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ!

ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್ ಪುರಿ ಎಂದು ಹೆಸರಿಡಲಾಗಿತ್ತು.…