ಆದಷ್ಟು ಬೇಗ ಪರಿಹಾರಕ್ಕಾಗಿ ಆಶಿಸುತ್ತೇನೆ: ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ನೀಡಿದ ಅನಿಲ್ ಕುಂಬ್ಳೆ

ಮೇ 28 ರಂದು ದೆಹಲಿ ಪೊಲೀಸರು ಜಂತರ್ ಮಂತರ್ ಪ್ರತಿಭಟನಾ ಸ್ಥಳದಿಂದ ಕುಸ್ತಿಪಟುಗಳನ್ನು (Wrestlers Protest) ಬಲವಂತವಾಗಿ ತೆರವು ಮಾಡಿದ ರೀತಿಯಿಂದ…