ಅಂಜನಾದ್ರಿ ಬೆಟ್ಟದಲ್ಲಿ ಬಂಡೆ ಮೇಲಿಂದ 40 ಅಡಿ ಆಳಕ್ಕೆ ಬಿದ್ದ ಯುವತಿ: ಸೆಲ್ಫಿ ಹುಚ್ಚಿಂದ ಪ್ರಾಣಕ್ಕೆ ಕುತ್ತು.

ಅದು ಇತಿಹಾಸ ಪ್ರಸಿದ್ದ ಅಂಜನಾದ್ರಿ ಬೆಟ್ಟ. ಆ ಸ್ಥಳಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಬೆಟ್ಟವನ್ನು ಹತ್ತಿ ಆಂಜನೇಯನ ದರ್ಶನ ಪಡೆಯುತ್ತಾರೆ.…