ವಾಹನದ ಹಿಂದೆ ಅಂಟಿಕೊಂಡಿದ್ದ ಧೂಳಿನಲ್ಲಿ ಮೂಡಿದ ಅದ್ಭುತ ಚಿತ್ರಕಲೆ! ಕಲಾವಿದನ ಕೈ ಚಳಕಕ್ಕೆ ತಲೆ ಬಾಗಲೇಬೇಕು.

ಭಾರತದ ಹೆಸರಾಂತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಯಾವಾಗಲೂ ಸಾಮಾಜಿಕ ಜಾಲತಾಣದಲ್ಲಿ   ಆಸಕ್ತಿದಾಯಕ ಪೋಸ್ಟ್,  ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ರೀತಿಯ…