ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ನಿಮಿಷಗಳಲ್ಲಿ ಹೆಲ್ತ್ ರಿಪೋರ್ಟ್ ನೀಡುವ ‘ಜಿಯೋ ಆರೋಗ್ಯ ಎಐ’ ಕ್ಲಿನಿಕ್!

​ನವದೆಹಲಿ: ತಂತ್ರಜ್ಞಾನ ಬೆಳೆದಂತೆ ವೈದ್ಯಕೀಯ ಕ್ಷೇತ್ರವೂ ಡಿಜಿಟಲ್ ರೂಪಕ್ಕೆ ತೆರೆದುಕೊಳ್ಳುತ್ತಿದೆ. ಇತ್ತೀಚೆಗೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ‘ಎಐ ಇಂಪ್ಯಾಕ್ಟ್ ಶೃಂಗಸಭೆ’ಯಲ್ಲಿ (AI…