ವಿಶ್ವಕಪ್ 2023: ಶುಬ್‌ಮನ್​​ ಗಿಲ್​ಗೆ ಜ್ವರ: ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಅಲಭ್ಯ ಸಾಧ್ಯತೆ!

ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ವಿಶ್ವಕಪ್ ಪಂದ್ಯಕ್ಕೆ ಮುಂಚಿತವಾಗಿ ಭಾರತ ತಂಡಕ್ಕೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಸಖತ್ ಫಾರ್ಮ್ ನಲ್ಲಿ ಇರುವ…