ಆಯುಷ್ ಇಲಾಖೆಯ ಸೌಲಭ್ಯಗಳನ್ನು ಪ್ರತಿ ಮನೆಗೆ ತಲುಪಿಸುವ ಸಲುವಾಗಿ ಸರ್ವೇಕ್ಷಣೆ ಅಗತ್ಯವಿದೆ._ ಡಾ. ಚಂದ್ರಕಾಂತ ಎಸ್.ನಾಗಸಮುದ್ರ

ಚಿತ್ರದುರ್ಗ :ಆಯುಷ್ ಇಲಾಖೆ ಯೋಗ ತರಬೇತುದಾರರು ಸಾಧ್ಯವಾದಷ್ಟು ಗ್ರಾಮದ ಮನೆಗಳ ಸರ್ವೇಕ್ಷಣೆ ನಡೆಸಿ ಕುಟುಂಬದ ಪ್ರತಿಯೊಬ್ಬರ ಆರೋಗ್ಯ ಸ್ಥಿತಿಯನ್ನು ಅರಿತು ರೋಗಕ್ಕೆ…