ಸೆ.26 ರಂದು ಬೆಂಗಳೂರು ಬಂದ್​: ನಿರ್ಮಾಪಕರ ಸಂಘ ಸೇರಿದಂತೆ ಹಲವು ಸಂಘಗಳಿಂದ ಬೆಂಬಲ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಕರ್ನಾಟಕದಲ್ಲಿ ರೈತರ ಆಕ್ರೋಶ ಹೆಚ್ಚಾಗುತ್ತಿದ್ದು, ಸೆ.26 ರಂದು ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಈ ಬಂದ್​ಗೆ…