ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: 43.8 ಲಕ್ಷ ಮತದಾರರಿಗೆ ನೋಟಿಸ್

ಬೆಂಗಳೂರು : ಕರ್ನಾಟಕದ ಮತದಾರರ ಪಟ್ಟಿಯಲ್ಲಿರುವ ವಿವರಗಳನ್ನು ಮತ್ತಷ್ಟು ನಿಖರಗೊಳಿಸುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗವು ವಿಶೇಷ ಸಾಂದ್ರ ಪರಿಷ್ಕರಣೆ (SIR)…