ಉತ್ತರಾಖಂಡ್​​ನಲ್ಲಿ ಚಾರಣಕ್ಕೆ ತೆರಳಿದ್ದ 23 ಜನರ ಪೈಕಿ ಕರ್ನಾಟಕದ ನಾಲ್ವರು ಸಾವು: ರಕ್ಷಣಾ ಸ್ಥಳಕ್ಕೆ ತೆರಳಿದ ಕೃಷ್ಣ ಬೈರೇಗೌಡ.

ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡ್​ನ ಸಹಸ್ರತಾಲ್‌ನಲ್ಲಿ ಸಾವನ್ನಪ್ಪಿದ್ದಾರೆ. 23 ಚಾರಣಿಗರ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಇಲಾಖೆಯ…