BBMP ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು: ರಾಜ್ಯ ಸರ್ಕಾರ ಆದೇಶ.

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ತೀವ್ರ ಮುಜುಗರಕ್ಕೆ ಕಾರಣವಾಗಿದ್ದಂತ…