ಅಂಡರ್-19 ವಿಶ್ವಕಪ್ 2026: ಆಯುಷ್ ಮ್ಹಾತ್ರೆ ನಾಯಕತ್ವದಲ್ಲಿ ಭಾರತ ಯುವ ತಂಡ ಪ್ರಕಟ.

ಮುಂದಿನ ವರ್ಷ ನಡೆಯಲಿರುವ ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್ 2026ಗಾಗಿ ಭಾರತ ಯುವ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)…