ಈ ಬೇಸಿಗೆಯಲ್ಲಿ ನೀವು ಕಲ್ಲಂಗಡಿ ಹಣ್ಣನ್ನು ಏಕೆ ಹೆಚ್ಚು ಸೇವಿಸಬೇಕು? ಕಾರಣ ಇಲ್ಲಿದೆ ನೋಡಿ!

ಬೆಂಗಳೂರು: ಫೆಬ್ರವರಿ ತಿಂಗಳ ಆರಂಭದಲ್ಲೇ ಬೇಸಿಗೆಯ ಬಿಸಿ ಆರಂಭವಾಗಿದೆ. ಬೇಸಿಗೆಯಲ್ಲಿ ಜನರು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ. ದೇಹವನ್ನು ತಂಪಾಗಿಡಲು ಅನೇಕ…