ಬೆಂಗಳೂರಿನ ಹೋಟೆಲ್​ಗಳಲ್ಲಿ ನೈಟ್ರೋಜನ್ ಆ್ಯಸಿಡ್ ಪಾನ್ ಬ್ಯಾನ್, ಸರ್ಕಾರಕ್ಕೆ‌ ಪತ್ರ.

ಬೆಂಗಳೂರಿನಲ್ಲಿ ನೈಟ್ರೋಜನ್ ಆ್ಯಸಿಡ್ ಪಾನ್ ತಿಂದು 12 ವರ್ಷರ ಪುಟ್ಟ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು. ಈ ಕುರಿತಾಗಿ ಟಿವಿ9 ಸುದ್ದಿ‌ ಕೂಡ…